ಪ್ಯಾರಿಸ್: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಮತ್ತು ಫ್ರಾನ್ಸ್‌ನ ಸೇನಾಪಡೆಗಳ ಸಚಿವ ಸೆಬಾಸ್ಟಿಯನ್ ಲೆಕೊರ್ನು ಅವರು ಮಂಗಳವಾರ ಭೇಟಿಯಾಗಿದ್ದು, ರಕ್ಷಣಾ ಕ್ಷೇತ್ರದಲ್ಲಿ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ಕುರಿತು ಚರ್ಚಿಸಿದರು.

'ಬಾಹ್ಯಾಕಾಶ ಕ್ಷೇತ್ರದಲ್ಲಿ ಸಹಭಾಗಿತ್ವ, ರಕ್ಷಣಾ ಸಹಕಾರದ ಜೊತೆಗೆ ಜಾಗತಿಕ ರಾಜಕೀಯ ಬೆಳವಣಿಗೆ ಕುರಿತು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರ ಜೊತೆಗೆ ಚರ್ಚೆ ನಡೆಯಿತು' ಎಂದು ಫ್ರಾನ್ಸ್‌ನಲ್ಲಿನ ಭಾರತೀಯ ರಾಯಭಾರಿ 'ಎಕ್ಸ್' ಮೂಲಕ ತಿಳಿಸಿದ್ದಾರೆ.