ಇಸ್ಲಾಮಾಬಾದ್: 'ಪಾಕಿಸ್ತಾನದ ಸರ್ಕಾರದ ವಿರುದ್ಧ ನಡೆಯುತ್ತಿರುವ ಧರಣಿಯಲ್ಲಿ ಭಾಗವಹಿಸಿ, ಬೆಂಬಲಿಸಬೇಕು' ಎಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಾಯಕರೊಬ್ಬರು ವಿದೇಶಾಂಗ ಸಚಿವ ಎಸ್.ಜೈಶಂಕರ್‌ರಿಗೆ ಕೋರಿದ್ದಾರೆ.
ಸರ್ಕಾರದ ವಿರುದ್ಧದ ಧರಣಿ ಬೆಂಬಲಿಸಿ: ಜೈಶಂಕರ್‌ಗೆ ಪಿಟಿಐ ನಾಯಕನ ಮನವಿ
0
ಅಕ್ಟೋಬರ್ 06, 2024
Tags