ಲಖನೌ: ಪ್ರವಾದಿ ಮುಹಮ್ಮದ್ ಮತ್ತು ಕುರಾನ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ದಾಸ್ನಾ ದೇವಾಲಯದ ಪೀಠಾಧಿಪತಿ ಯತಿ ನರಸಿಂಹಾನಂದ ಮಹಾರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನರಸಿಂಹಾನಂದ ಮಹಾರಾಜ್ ಬಂಧನ
0
ಅಕ್ಟೋಬರ್ 06, 2024
Tags