ಚೆನ್ನೈ: ಚೆನ್ನೈನಿಂದ ಮದುರೈಗೆ ಶನಿವಾರ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದ ಕಾರಣ, ಮರಳಿ ಚೆನ್ನೈ ನಿಲ್ದಾಣಕ್ಕೆ ಬಂದಿಳಿದಿದೆ.

ಮದುರೈಗೆ ತೆರಳುತ್ತಿದ್ದ ಎಐ671 ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ಹೀಗಾಗಿ ಸುರಕ್ಷತಾ ದೃಷ್ಟಿಯಿಂದ ತಪಾಸಣೆ ನಡೆಸಲು ವಿಮಾನವನ್ನು ಚೆನ್ನೈ ನಿಲ್ದಾಣದಲ್ಲಿ ಇಳಿಸಲಾಗಿದೆ.