HEALTH TIPS

ಗಾಂಧೀ ಜಯಂತಿ: ಪೆರ್ಲ ಪೇಟೆಯಲ್ಲಿ ನಲಂದ ಕಾಲೇಜಿನ ಎನ್ನೆಸ್ಸಸ್ ಘಟಕದಿಂದ ಶುಚೀಕರಣ

ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯತಿ ಪೆರ್ಲ ಪೇಟೆಯಲ್ಲಿ ಗಾಂಧೀ ಜಯಂತಿಯ ಅಂಗವಾಗಿ ಪೆರ್ಲ ನಲಂದ ಕಾಲೇಜಿನ ಎನ್ನೆಸ್ಸಸ್ ಘಟಕದ ಕಾರ್ಯಕರ್ತರು ಶುಚಿಗೊಳಿಸಿದರು. 

ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಕಾರ್ಯಕ್ರಮ ಉದ್ಘಾಟಿಸಿದರು.ಪಂ.ಉಪಾಧ್ಯಕ್ಷ ರಮ್ಲ ಸಭೆಯ ಅಧ್ಯಕ್ಷತೆವಹಿಸಿದ್ದರು. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಎ ಕುಲಾಲ್, ಪಂ.ಸದಸ್ಯೆ  ಉಷಾ ಕುಮಾರಿ, ಪಂ. ಸಹಾಯಕ ಕಾರ್ಯದರ್ಶಿ ಗಿರೀಶ್ ಸಿ., ಕಾಲೇಜು ಪ್ರಾಂಶುಪಾಲ ಶಂಕರ್ ಕುಲಾಲ್ ಖಂಡಿಗೆ  ಮೊದಲಾದವರು ಮಾತನಾಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries