HEALTH TIPS

ಸದಸ್ಯನಿಗೆ ಕ್ಯಾಂಪ್ಕೋ ಧನಸಹಾಯ ವಿತರಣೆ

ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ `ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರೀಯ ಸದಸ್ಯ ಸುಬ್ರಹ್ಮಣ್ಯ ವೈ ಅವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಸಹಾಯಧನದ ಮೊತ್ತ ಐವತ್ತು ಸಾವಿರ ರೂ. ಚೆಕ್‍ನ್ನು ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ ಇವರು ಮಂಗಳವಾರ ಹಸ್ತಾಂತರಿಸಿದರು. ಈ ಸಂದರ್ಭ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕ ಚಂದ್ರ ಎಂ ಹಾಗೂ ಬದಿಯಡ್ಕ ಶಾಖೆಯ ವ್ಯವಸ್ಥಾಪಕ ಶ್ಯಾಂ ಪ್ರಶಾಂತ ಬಿ ಉಪಸ್ಥಿತರಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries