ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ರಂಗಚಿನ್ನಾರಿ ಅಂಗ ಸಂಸ್ಥೆ ನಾರಿ ಚಿನ್ನಾರಿ ವತಿಯಿಂದ ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಕರಂದಕ್ಕಾಡಿನ ಪದ್ಮಗಿರಿ ಕಲಾಕುಟೀರದಲ್ಲಿ ದಸರಾ ನಾಡಹಬ್ಬದ ಅಂಗವಾಗಿ ಆಯೋಜಿಸಲಾದ 'ನವ ವನಿತಾ' ಕಾರ್ಯಕ್ರಮದಲ್ಲಿ ಹಿರಿಯ ವೈದ್ಯ ಡಾ. ಬಿ. ಎಸ್. ರಾವ್ ಅವರನ್ನು ರಂಗಚಿನ್ನಾರಿ ನಿರ್ದೇಶಕ ಕಾಸರಗೋಡು ಚಿನ್ನಾ ಗೌರವಿಸಿದರು.