HEALTH TIPS

ಶಿಶು ಆಹಾರದಲ್ಲಿ ಸಕ್ಕರೆ ಅಂಶ: ಸಂಸದೀಯ ಸ್ಥಾಯಿ ಸಮಿತಿಯಿಂದ ಪರಿಶೀಲನೆ

 ವದೆಹಲಿ: ಶಿಶು ಆಹಾರದಲ್ಲಿನ ಸಕ್ಕರೆ ಅಂಶ, ಬ್ಯಾಂಕಿಂಗ್‌ ವಲಯದಲ್ಲಿ ಗ್ರಾಹಕರ ಹಕ್ಕುಗಳ ರಕ್ಷಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಂಸದೀಯ ಸ್ಥಾಯಿ ಸಮಿತಿ ಪರಿಶೀಲನೆಗೆ ಮುಂದಾಗಿದೆ.

ಡಿಎಂಕೆ ಸಂಸದೆ ಕನಿಮೊಳಿ ನೇತೃತ್ವದ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಕುರಿತ ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

ಪೆಟ್ರೋಲ್‌ ಹಾಗೂ ಪೆಟ್ರೋಲಿಯಂ ಉತ್ಪನ್ನಗಳು ಸೇರಿದಂತೆ ಅಗತ್ಯ ವಸ್ತುಗಳು ಗ್ರಾಹಕರಿಗೆ ಸುಲಭವಾಗಿ ಲಭ್ಯವಾಗುವುದನ್ನು ಖಾತ್ರಿಪಡಿಸುವುದು, ಎಫ್‌ಸಿಐ ಉಗ್ರಾಣಗಳಲ್ಲಿ ಆಹಾರಧಾನ್ಯಗಳು ಹಾಳಾಗುವುದನ್ನು ತಡೆಯಲು ತ್ವರಿತ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಮಿತಿ ಚರ್ಚಿಸಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries