ನವದೆಹಲಿ: ಸುಪ್ರೀಂ ಕೋರ್ಟ್‌ನ ವರದಿಗಾರಿಕೆ ಮಾಡುವ ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ ಎಂದು ಸುಪ್ರೀಂ ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ವರದಿಯಾಗಿದೆ.
ನವದೆಹಲಿ: ಸುಪ್ರೀಂ ಕೋರ್ಟ್‌ನ ವರದಿಗಾರಿಕೆ ಮಾಡುವ ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ ಎಂದು ಸುಪ್ರೀಂ ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ವರದಿಯಾಗಿದೆ.
ಬಾರ್ ಆಯಂಡ್ ಬೆಂಚ್ ವರದಿ ಪ್ರಕಾರ, ಸುಪ್ರೀಂ ಕೋರ್ಟ್ ವರದಿಗಾರಿಕೆಗೆ ಅಗತ್ಯವಿರುವ ಮಾನ್ಯತಾ ಪತ್ರ ಪಡೆಯಲು ಈ ಮೊದಲು ಕಾನೂನು ಪದವಿ ಅಗತ್ಯವಾಗಿತ್ತು. ಆದರೆ ಈಗ ಸಿಜೆಐ ಚಂದ್ರಚೂಡ್ ಅವರ ನೇತೃತ್ವದಲ್ಲಿ ನ್ಯಾಯಾಲಯದ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್‌ನ ವರದಿಗಾರಿಕೆಗೆ ಕಾನೂನು ಪದವಿ ಅಗತ್ಯವಿಲ್ಲ ಎನ್ನುವ ನಿರ್ಣಯ ತೆಗೆದುಕೊಂಡಿದೆ.