ನವದೆಹಲಿ: 1997ರ ಬ್ಯಾಚ್‌ನ ಐಎಫ್‌ಎಸ್ ಅಧಿಕಾರಿ ಸಂಜೀವ್ ಕುಮಾರ್ ಸಿಂಗ್ಲಾ ಅವರನ್ನು ಫ್ರಾನ್ಸ್‌ಗೆ ಭಾರತದ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.

ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಇಲಾಖೆ ಪ್ರಕಟಿಸಿದೆ.
ಸಂಜೀವ್ ಕುಮಾರ್ ಅವರು ಸದ್ಯ ಇಸ್ರೇಲ್‌ಗೆ ಭಾರತದ ರಾಯಭಾರಿಯಾಗಿ ಕರ್ತವ್ಯದಲ್ಲಿದ್ದಾರೆ.