ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮಂಗಳವಾರದ ಹೊತ್ತಿಗೆ ತೀವ್ರಗೊಂಡಿದೆ. ಅ.24 ಹಾಗೂ 25ರಂದು ಇದು ಇನ್ನಷ್ಟು ತೀವ್ರಗೊಳ್ಳಲಿದ್ದು, ಗುರುವಾರದ ಹೊತ್ತಿಗೆ ತೀವ್ರ ಚಂಡಮಾರುತ ಉಂಟಾಗುವ ಸಂಭವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.