HEALTH TIPS

ಪೆರಿಯ ಅವಳಿ ಕೊಲೆ ಪ್ರಕರಣ : ವಿಚಾರಣೆ ಪೂರ್ತಿ

ಕಾಸರಗೋಡು: ಪೆರಿಯ ಕಲ್ಯೋಟ್ ಯೂತ್ ಕಾಂಗ್ರೆಸ್ ಕಾರ್ಯಕರ್ತರಾದ ಶರತ್‍ಲಾಲ್, ಕೃಪೇಶ್ ಕೊಲೆ ಪ್ರಕರಣದ ವಿಚಾರಣೆ ಪೂರ್ತಿಗೊಂಡಿದೆ. ಪ್ರಕರಣದ ವಿಚಾರಣೆ ಎರ್ನಾಕುಳಂ ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆ ಪೂರ್ತಿಗೊಂಡಿದೆ. 2019 ಫೆಬ್ರವರಿ 17 ರಂದು ರಾತ್ರಿ ಬೈಕ್‍ನಲ್ಲಿ ಸಂಚರಿಸುತ್ತಿದ್ದಾಗ ತಡೆದು ನಿಲ್ಲಿಸಿ ಕಡಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 24 ಆರೋಪಿಗಳಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries