HEALTH TIPS

ಪಟಾಕಿ ಅವಘಡ: ಸರ್ಕಾರದಿಂದ ಚಿಕಿತ್ಸಾ ವೆಚ್ಚ

      ತಿರುವನಂತಪುರ: ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅಞೂಟ್ಟಂಬಲಂ ವೀರರ್‌ಕಾವ್ ದೇವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ ಗಾಯಗೊಂಡಿರುವ 154 ಮಂದಿಯ ಚಿಕಿತ್ಸಾ ವೆಚ್ಚ ಭರಿಸಲು ಕೇರಳ ಸರ್ಕಾರ ಬುಧವಾರ ನಿರ್ಧರಿಸಿದೆ.

        ಈ ಕುರಿತ ನಿರ್ಧಾರವನ್ನು ಬುಧವಾರ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಯಿತು ಎಂದು ಮುಖ್ಯಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.

            ಗಾಯಗೊಂಡ 154 ಮಂದಿ ಪೈಕಿ 8 ಜನರ ಸ್ಥಿತಿ ಗಂಭೀರವಾಗಿದೆ. ಈ ಅವಘಡ ಕುರಿತ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಅಲ್ಲದೆ ಪ್ರತ್ಯೇಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಹೆಚ್ಚುವರಿ ವಿಭಾಗೀಯ ಮ್ಯಾಜಿಸ್ಟ್ರೇಟ್‌ಗೂ ಸರ್ಕಾರ ಸೂಚಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries