ಶ್ರೀನಗರ (PTI): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಗುರುವಾರ ಮುಂಜಾನೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಉತ್ತರ ಪ್ರದೇಶದ ಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ.

ತ್ರಾಲ್‌ನ ಬಟಗುಂಡ್ ಗ್ರಾಮದಲ್ಲಿ ಉಗ್ರರು ಹಾರಿಸಿದ ಗುಂಡು ಬಿಜ್ನೋರ್ ನಿವಾಸಿ ಶುಭಂ ಕುಮಾರ್ ಅವರ ತೋಳಿಗೆ ತಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.