ರಜನಿಕಾಂತ್ ಅವರ ಆರೋಗ್ಯದ ಕುರಿತು ಆಸ್ಪತ್ರೆ ಅಥವಾ ಕುಟುಂಬ ಸದಸ್ಯರಿಂದ ಯಾವುದೇ ಅಧಿಕೃತ ಪ್ರಕಟಣೆ ಬಂದಿಲ್ಲ. ಇಂದು ಚಿಕಿತ್ಸೆಯ ಬಳಿಕ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.
ನೆಚ್ಚಿನ ನಟ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.