ಸಮರಸ ಚಿತ್ರಸುದ್ದಿ: ಮಧೂರು: ವಿದ್ಯಾದಶಮಿ ಅಂಗವಾಗಿ ಇತಿಹಾಸ ಪ್ರಸಿದ್ಧ ಶ್ರೀಮಧೂರು ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿದ್ಯಾರಂಭ ಸೇವೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ ಅವರು ಪುಟ್ಟ ಮಕ್ಕಳಿಗೆ ವಿದ್ಯಾರಂಭ ಸೇವೆ ನಡೆಸಿ ಕೊಟ್ಟರು.