ರಾಂಚಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನುಸುಳುಕೋರರನ್ನು ಬೆಂಬಲಿಸುವ ಮೂಲಕ ರಾಜ್ಯದಲ್ಲಿ ಹಿಂದೂಗಳು ಮತ್ತು ಆದಿವಾಸಿಗಳ ಜನಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬುಧವಾರ ಆರೋಪಿಸಿದ್ದಾರೆ.
ಜಾರ್ಖಂಡ್ | ಹಿಂದೂಗಳು, ಆದಿವಾಸಿಗಳ ಸಂಖ್ಯೆ ಇಳಿಮುಖ: ಪ್ರಧಾನಿ ಮೋದಿ
0
ಅಕ್ಟೋಬರ್ 03, 2024
Tags