ನವದೆಹಲಿ: ಅತ್ಯಾಚಾರ ಆರೋಪ ಎದುರಿಸುತ್ತಿರುವ ವಿಂಗ್ ಕಮಾಂಡರ್, ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂಬುದಾಗಿ ವಿಚಾರಣಾ ನ್ಯಾಯಾಲಯ ಹೇಳಿದ ಬೆನ್ನಲ್ಲೇ, ಅಧಿಕಾರಿಗೆ ವಾಯುಪಡೆ ಶೋಕಾಸ್ ನೋಟಿಸ್ ನೀಡಿದೆ.

ಅಂಬಾಲಾದಲ್ಲಿನ ವಾಯುನೆಲೆಯಲ್ಲಿ ಕರ್ತವ್ಯದಲ್ಲಿರುವ ವಿಂಗ್ ಕಮಾಂಡರ್‌ಗೆ ಗುರುವಾರ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.