ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಿಕೆ ಯತ್ನವನ್ನು ವಿಫಲಗೊಳಿಸಿದ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹತ್ಯೆಗೈದಿದೆ ಎಂದು ಸೇನೆ ಶನಿವಾರ ತಿಳಿಸಿದೆ.

ಗುಪ್ತಚರ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿದ್ದಾರೆ ಎಂದು ಶ್ರೀನಗರ ತಳಹದಿಯ ಚಿನಾರ್ ಕಾರ್ಪ್ಸ್ ತಿಳಿಸಿದೆ.