HEALTH TIPS

ಜಪಾನ್‌ ಪ್ರಧಾನಿ ಫುಮಿಯೊ ಕಿಷಿದಾ, ಸಂಪುಟ ರಾಜೀನಾಮೆ

        ಟೋಕಿಯೊ: ಪೂರ್ವನಿರ್ಧಾರದಂತೆ ಜಪಾನ್‌ನ ಪ್ರಧಾನಿ ಫುಮಿಯೊ ಕಿಷಿದಾ ಮತ್ತು ಸಂಪುಟ ಸದಸ್ಯರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

        ಈ ಮೂಲಕ ಉತ್ತರಾಧಿಕಾರಿ ಶಿಗೆರು ಇಶಿಬಾ ಅವರು ಅಧಿಕಾರಕ್ಕೇರಲು ದಾರಿ ಮಾಡಿಕೊಟ್ಟರು. ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ನಾಯಕರಾಗಿ ಇಶಿಬಾ ಶುಕ್ರವಾರ ಆಯ್ಕೆ ಮಾಡಲಾಗಿತ್ತು.

              ಇಶಿಬಾ ಅವರು ಸಂಸತ್ತಿನ ಮತದಾನದಲ್ಲಿ ಔಪಚಾರಿಕವಾಗಿ ಆಯ್ಕೆಯಾದ ಬಳಿಕ ಹೊಸ ಸಂಪುಟ ರಚನೆ ಮಾಡಲಿದ್ದಾರೆ. ಶಿಬಾ ಅವರು 1986ರಲ್ಲಿ ಮೊದಲ ಬಾರಿಗೆ ಸಂಸತ್ತಿಗೆ ಚುನಾಯಿತರಾಗಿದ್ದರು. ನಂತರ ರಕ್ಷಣೆ ಸೇರಿದಂತೆ ವಿವಿಧ ಇಲಾಖೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries