ಬಾಂದಾ: ನಿದ್ರೆ ಮಾಡುವಾಗ ಜೋರಾಗಿ ಅಳುವ ಮೂಲಕ ಅಡಚಣೆ ಉಂಟುಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಐದು ವರ್ಷದ ಪುತ್ರನನ್ನೇ ಕೊಲೆಗೈದಿದ್ದಾನೆ. ಬಳಿಕ ತಾನೂ ಬೆಂಕಿ ಹಚ್ಚಿಕೊಂಡು ಆತ್ಯಹತ್ಯೆಗೆ ಯತ್ನಿಸಿದ್ದಾನೆ.
ಉತ್ತರ ಪ್ರದೇಶ | ನಿದ್ರೆಗೆ ಭಂಗ: ಪುತ್ರನನ್ನೇ ಕೊಂದ ತಂದೆ
0
ಅಕ್ಟೋಬರ್ 29, 2024
Tags