ಮಲಪ್ಪುರಂ : ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಅಂಗಡಿಯಲ್ಲಿ ಕಂಪ್ರೆಸರ್ ಸ್ಫೋಟಗೊಂಡ ಪರಿಣಾಮ 36 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮೃತರನ್ನು ಊರ್‌ಕಡವ್ ಮೂಲದ ರಶೀದ್ ಎಂದು ಗುರುತಿಸಲಾಗಿದ್ದು, ಅಂಗಡಿಯಲ್ಲಿ ರೆಫ್ರಿಜರೇಟರ್ ರಿಪೇರಿ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.