ನವದೆಹಲಿ: ಭಾರತ ಹಿಂದೆಂದಿಗಿಂತಲೂ ಇಂದು ಅತ್ಯಂತ ಸಶಕ್ತವಾಗಿರುವುದರಿಂದ ಜಗತ್ತಿನ ಪ್ರತಿಯೊಬ್ಬ ಗಣ್ಯ ಉದ್ಯಮಿಗಳು ಭಾರತದೊಂದಿಗೆ ವ್ಯಾಪಾರ ವಹಿವಾಟು ಮಾಡಲು ಬಯಸುತ್ತಿದ್ದಾರೆ ಎಂದು ಕೇಂದ್ರ ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ನವದೆಹಲಿ: ಭಾರತ ಹಿಂದೆಂದಿಗಿಂತಲೂ ಇಂದು ಅತ್ಯಂತ ಸಶಕ್ತವಾಗಿರುವುದರಿಂದ ಜಗತ್ತಿನ ಪ್ರತಿಯೊಬ್ಬ ಗಣ್ಯ ಉದ್ಯಮಿಗಳು ಭಾರತದೊಂದಿಗೆ ವ್ಯಾಪಾರ ವಹಿವಾಟು ಮಾಡಲು ಬಯಸುತ್ತಿದ್ದಾರೆ ಎಂದು ಕೇಂದ್ರ ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ ನಡೆದ ಉದ್ಯಮಿದಾರರ ಸಮ್ಮೇಳನದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹಣದುಬ್ಬರ ನಿಯಂತ್ರಣದಲ್ಲಿದೆ.
ಹೀಗಾಗಿ ಭಾರತ ಹೂಡಿಕೆದಾರರ ನೆಚ್ಚಿನ ತಾಣವಾಗಿ ಬದಲಾಗಿದೆ. ಹೂಡಿಕೆದಾರರ ನಂಬಿಕೆಯ ಸ್ನೇಹಿತನಾಗುತ್ತಿದೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.
ಸಿಸ್ಕೊ ಕಂಪನಿಯ ಮಾಜಿ ಮುಖ್ಯಸ್ಥ 3 ಟ್ರಿಲಿಯನ್ ಡಾಲರ್ ಹೂಡಿಕೆಗಾಗಿ ಭಾರತವೇ ನಮ್ಮ ಆಯ್ಕೆ ಎಂದು ಹೇಳಿದ್ದಾರೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.