ತಿರುಚಿರಾಪಳ್ಳಿ: ತಮಿಳುನಾಡಿನ ತಿರುಚಿರಾಪಳ್ಳಿ ನಗರದ ಎಂಟು ಶಾಲೆಗಳಿಗೆ ಗುರುವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಒಡ್ಡಲಾಗಿದೆ.
ತಮಿಳುನಾಡು: ತಿರುಚಿರಾಪಳ್ಳಿಯ ಎಂಟು ಶಾಲೆಗಳಿಗೆ ಬಾಂಬ್ ಬೆದರಿಕೆ
0
ಅಕ್ಟೋಬರ್ 03, 2024
Tags
ತಿರುಚಿರಾಪಳ್ಳಿ: ತಮಿಳುನಾಡಿನ ತಿರುಚಿರಾಪಳ್ಳಿ ನಗರದ ಎಂಟು ಶಾಲೆಗಳಿಗೆ ಗುರುವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಒಡ್ಡಲಾಗಿದೆ.
ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಹಲವು ಧಾರ್ಮಿಕ ಸ್ಥಳಗಳಲ್ಲಿ ಮತ್ತು ರೈಲು ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ನಿನ್ನೆಯಷ್ಟೇ (ಅಕ್ಟೋಬರ್ 2ರಂದು) ಬೆದರಿಕೆ ಒಡ್ಡಲಾಗಿತ್ತು.