ಕಾಸರಗೋಡು: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾಧಿಕಾರಿಗಳ ಕಾನ್ಪರೆನ್ಸ್ ಹಾಲ್‍ನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ.ಇಂಬುಶೇಖರ್ ಉದ್ಘಾಟಿಸಿ ಮಾತನಾಡಿದರು.