ಗುವಾಹಟಿ (PTI): ಅಸ್ಸಾಂನಲ್ಲಿ ನಡೆದ ಬಹುಕೋಟಿ ಆನ್‌ಲೈನ್ ಟ್ರೇಡಿಂಗ್ ಹಗರಣಕ್ಕೆ ಸಂಬಂಧಿಸಿದ 41 ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಿ, ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈ ಸಂಬಂಧ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ಶುಕ್ರವಾರ ಅಧಿಸೂಚನೆಯನ್ನು ಹೊರಡಿಸಿದ್ದು, ಇದನ್ನು ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಶನಿವಾರ 'ಎಕ್ಸ್'ನಲ್ಲಿ ಹಂಚಿಕೊಂಡಿದೆ.