ತ್ರಿಶ್ಶೂರ್ : ಪ್ರಸಕ್ತ ವರ್ಷದ ಏಪ್ರಿಲ್‌ನಲ್ಲಿ ನಡೆದ ತ್ರಿಶ್ಶೂರ್ ಪೂರಂ ಉತ್ಸವದಲ್ಲಿ ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಆಂಬುಲೆನ್ಸ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ಇಲ್ಲಿನ ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.
ಆಂಬುಲೆನ್ಸ್ ದುರ್ಬಳಕೆ: ಸಚಿವ ಸುರೇಶ್ ಗೋಪಿ ವಿರುದ್ಧ ತನಿಖೆ
0
ಅಕ್ಟೋಬರ್ 15, 2024
Tags