ನವದೆಹಲಿ: ಗಡಿ ವಿಚಾರವಾಗಿ ಚೀನಾ-ಭಾರತ ನಡುವಿನ ದ್ವಿಪಕ್ಷೀಯ ಒಪ್ಪಂದವು ಸಕಾರಾತ್ಮಕ ಬೆಳವಣಿಗೆ ಎಂದು ಭಾರತದಲ್ಲಿನ ರಷ್ಯಾ ರಾಜತಾಂತ್ರಿಕ ಅಧಿಕಾರಿ ಡೆನಿಸ್ ಅಲಿಪೊವ್ ಸೋಮವಾರ ಹೇಳಿದರು.

ಬ್ರಿಕ್ಸ್ ಶೃಂಗಸಭೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಷಿ-ಜಿನ್‌ಪಿಂಗ್ ಅವರೊಂದಿಗೆ ನಡೆದ ಮಾತುಕತೆಯನ್ನು ಅವರು ಸ್ವಾಗತಿಸಿದರು.