ನವದೆಹಲಿ: 'ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಚಾರ್ಚ್‌ಶೀಟ್ ಹಾಗೂ ಇತರ ಎಲ್ಲ ದಾಖಲೆಗಳ ಪ್ರತಿಗಳನ್ನು ಈ ಪ್ರಕರಣದ ಆರೋಪಿಗಳಿಗೆ ತಲುಪಿಸಿ' ಎಂದು ವಿಶೇಷ ನ್ಯಾಯಾಲಯ ಬುಧವಾರ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

'ಮುಂದಿನ ವಿಚಾರಣೆ ನಡೆಯುವ ನವೆಂಬರ್ 4ರ ಒಳಗಾಗಿ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕು' ಎಂದು ವಿಶೇಷ ನ್ಯಾಯಾಧೀಶೆ ಕಾವೇರಿ ಬವೆಜಾ ಅವರು ಸೂಚಿಸಿದರು.