HEALTH TIPS

ಗಣಿತ ರಸ ಪ್ರಶ್ನೆಯಲ್ಲಿ ನೂತನ್ ಎಡಕ್ಕಾನ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂಬಳೆ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ  ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ನೂತನ್ ಎಡಕ್ಕಾನ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವನಿಗೆ ಶಾಲಾ ವ್ಯವಸ್ಥಾಪಕರು, ರಕ್ಷಕ ಶಿಕ್ಷಕ ಸಂಘ, ಅಧ್ಯಾಪಕ ವೃಂದ ಅಭಿನಂದನೆ ಸಲ್ಲಿಸಿ ಶುಭಹಾರೈಸಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries