ಮೇಂಧರ್/ ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪತ್ತೆಯಾದ ಉಗ್ರರ ಶಂಕಿತ ಅಡಗುದಾಣವನ್ನು ಭದ್ರತಾ ಪಡೆಗಳು ಶನಿವಾರ ಧ್ವಂಸ ಮಾಡಿದವು. ಸ್ಥಳದಿಂದ ಗ್ರೆನೇಡ್‌ಗಳು ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.