ಕಠ್ಮಂಡು: ಪ್ರವಾಹದಿಂದ ತತ್ತರಿಸಿರುವ ನೇಪಾಳಕ್ಕೆ ಭಾರತದಿಂದ ಮೊದಲ ಹಂತದ ಪರಿಹಾರ ಸಾಮಾಗ್ರಿಗಳನ್ನು ಸೋಮವಾರ ಹಸ್ತಾಂತರಿಸಲಾಗಿದೆ.
ಕಠ್ಮಂಡು: ಪ್ರವಾಹದಿಂದ ತತ್ತರಿಸಿರುವ ನೇಪಾಳಕ್ಕೆ ಭಾರತದಿಂದ ಮೊದಲ ಹಂತದ ಪರಿಹಾರ ಸಾಮಾಗ್ರಿಗಳನ್ನು ಸೋಮವಾರ ಹಸ್ತಾಂತರಿಸಲಾಗಿದೆ.
'ಸ್ಲೀಪಿಂಗ್ ಬ್ಯಾಗ್, ಬ್ಲಾಂಕೆಟ್ ಮತ್ತು ಟಾರ್ಪಲಿನ್ ಶೀಟ್‌ಗಳು ಸೇರಿದಂತೆ ವಿವಿಧ ವಸ್ತುಗಳನ್ನು ಭಾರತೀಯ ರಾಯಭಾರಿ ಕಚೇರಿಯು ನೇಪಾಳಕ್ಕೆ ಹಸ್ತಾಂತರಿಸಿತು' ಎಂದು ಭಾರತದ ರಾಯಭಾರ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.