ಸಮರಸ ಚಿತ್ರಸುದ್ದಿ: ಕಾಸರಗೋಡು: ರಂಗಚಿನ್ನಾರಿ ಕಾಸರಗೋಡು ಇದರ ಅಂಗ ಸಂಸ್ಥೆ ನಾರಿ ಚಿನ್ನಾರಿ ವತಿಯಿಂದ ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ದಸರಾ ನಾಡಹಬ್ಬದ ಅಂಗವಾಗಿ ಕಾಸರಗೋಡು ಕರಂದಕ್ಕಾಡಿನ ಪದ್ಮಗಿರಿ ಕಲಾಕುಟೀರದಲ್ಲಿ ಆಯೋಜಿಸಲಾದ 'ನವ ವನಿತಾ'ಕಾರ್ಯಕ್ರಮದಲ್ಲಿ ನಾರಿ ಚಿನ್ನಾರಿ ಸದಸ್ಯೆಯರಿಂದ ಹುಲಿ ಕುಣಿತ ಪ್ರದರ್ಶನಗೊಂಡಿತು.