ಶ್ರೀನಗರ (PTI): ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಶನಿವಾರ ಸ್ಪಷ್ಟಪಡಿಸಿದರು. ಬಿಜೆಪಿ ವಿರೋಧಿ ಮತಗಳು ನಮಗೆ ಬಂದಿವೆ.