ಜೆರುಸಲೇಂ: ಶಸ್ತ್ರಾಸ್ತ್ರಗಳನ್ನು ಬದಿಗಿಟ್ಟು ನಮ್ಮ ಒತ್ತೆಯಾಳುಗಳನ್ನು ಬಿಟ್ಟು ಬಿಡಿ, ನಾವು ನಿಮ್ಮನ್ನು ಬದುಕಲು ಬಿಡುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರು ಹಮಾಸ್ ಉದ್ದೇಶಿಸಿ ಹೇಳಿದ್ದಾರೆ.
ನಮ್ಮವರನ್ನು ಬಿಡಿ, ನಿಮ್ಮನ್ನು ಬದುಕಲು ಬಿಡುತ್ತೇವೆ: ಹಮಾಸ್‌ಗೆ ಇಸ್ರೇಲ್ ಪ್ರಧಾನಿ
0
ಅಕ್ಟೋಬರ್ 18, 2024
Tags