ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ₹5ಕೋಟಿ ಬೇಡಿಕೆಯ ಬೆದರಿಕೆ ಸಂದೇಶ ಕಳುಹಿಸಿದ್ದ ಮೊಬೈಲ್ ಫೋನ್ ಸಂಖ್ಯೆಯಿಂದಲೇ ಮುಂಬೈ ಸಂಚಾರ ಪೊಲೀಸರಿಗೆ ಕ್ಷಮೆಯಾಚನೆಯ ಸಂದೇಶ ಬಂದಿದೆ.

ಸಂಚಾರ ಪೊಲೀಸರ ವಾಟ್ಸ್‌ಆಯಪ್ ಸಹಾಯವಾಣಿಗೆ ಸೋಮವಾರ ಕ್ಷಮೆಯಾಚನೆಯ ಸಂದೇಶ ಬಂದಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದರು.