ಬದಿಯಡ್ಕ: ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಎಚ್‍ಎಸ್‍ಎಸ್‍ಟಿ ಕನ್ನಡ ಮತ್ತು ಎಚ್‍ಎಸ್‍ಎಸ್‍ಟಿ ಹಿಂದಿ ಅಧ್ಯಾಪಕರ ಹುದ್ದೆಗಳಿಗೆ ದಿನ ವೇತನದ ಆಧಾರದಲ್ಲಿ ನೇಮಕಾತಿ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ತಮ್ಮ ಅಸಲಿ ಪ್ರಮಾಣ ಪತ್ರಗಳೊಂದಿಗೆ ಅಕ್ಟೋಬರ್ 15ರಂದು ಬೆಳಗ್ಗೆ 11ಕ್ಕೆ ಶಾಲೆಯಲ್ಲಿ ನಡೆಯುವ ಸಂದರ್ಶನದಲ್ಲಿ ಹಾಜರಾಗಬಹುದು ಎಂದು ಪ್ರಕಟಣೆ ತಿಳಿಸಿದೆ.