ಕಾಸರಗೋಡು: ಮೊಗ್ರಾಲ್‍ಪುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇರಳ ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಬೋರ್ಡ್‍ಗಳನ್ನು ನಿರ್ಮಿಸಲಾಗಿದ್ದು, ತಕ್ಷಣ ಇಂತಹ ಜಾಹೀರಾತು ಫಲಕಗಳನ್ನೂ ತೆರವುಗೊಳಿಸುವಂತೆ ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ(9496049741)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.