ತಿರುವನಂತಪುರಂ: ವಾಣಿಜ್ಯ ಬಳಕೆಯ ಅಡುಗೆ ಅನಿಲ ಜಾಡಿಯ ಬೆಲೆ ಏರಿಕೆಯಾಗಿದೆ. ಪ್ರತಿ ಸಿಲಿಂಡರ್‍ಗೆ 48 ರೂ.ಹೆಚ್ಚಳವಾಗಿದೆ.
ಕೊಚ್ಚಿಯಲ್ಲಿ 1749 ರೂ ಬೆಲೆಗೆ ನಿನ್ನೆ ವಿಕ್ರಯಿಸಲಾಗಿದೆ. ಮೂರು ತಿಂಗಳಲ್ಲಿ ಸುಮಾರು 100 ರೂಪಾಯಿ ಏರಿಕೆಯಾಗಿದೆ. ಇದೇ ವೇಳೆ, ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.