ವಯನಾಡಿಗೆ ಎನ್‌ಡಿಆರ್‌ಎಫ್(NDRF) ಮತ್ತು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ(PMNRF) ಹಣಕಾಸು ಒದಗಿಸುವ ಕುರಿತು ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರಕಾರಕ್ಕೆ ಕೇರಳ ಹೈಕೋರ್ಟ್ ಸೂಚಿಸಿದೆ.

ನ್ಯಾಯಮೂರ್ತಿ ಎ.ಕೆ. ಜಯಶಂಕರ ನಂಬಿಯಾರ್ ಮತ್ತು ನ್ಯಾಯಮೂರ್ತಿ ಶ್ಯಾಮ್ ಕುಮಾರ್ ವಿ ಎಂ ಅವರ ವಿಭಾಗೀಯ ಪೀಠವು, ವಯನಾಡು ಭೂಕುಸಿತದ ಬಳಿಕ ನೈಸರ್ಗಿಕ ವಿಕೋಪಗಳ ತಡೆಗಟ್ಟುವಿಕೆ ಮತ್ತು ನಿರ್ವಹಣೆಗೆ ಸಂಬಂಧಿಸಿ ದಾಖಲಾದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ವೇಳೆ ಕೇಂದ್ರ ಸರಕಾರಕ್ಕೆ ಸೂಚಿಸಿದೆ.