ಜೈಪುರ: ರಾಜ್ಯದ 7 ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಯಾವುದೇ ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ರಾಜಸ್ಥಾನದ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಹೇಳಿದ್ದಾರೆ.

ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಘಟಕವು ಏಳು ಸ್ಥಾನಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಪಟ್ಟಿ ಮಾಡಿದೆ.