ಡಮಾಸ್ಕಸ್: ಸಿರಿಯಾ ರಾಜಧಾನಿ ಡಮಾಸ್ಕಸ್ ಹೊರವಲಯದ ಮೇಲೆ ಇಸ್ರೇಲ್ ಪಡೆಗಳು ನಡೆಸಿದ ಎರಡು ವೈಮಾನಿಕ ದಾಳಿಯಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಒಡೆತನದ ಸುದ್ದಿಸಂಸ್ಥೆ ಸನಾ ವರದಿ ಮಾಡಿದೆ.
ಸಿರಿಯಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 15 ಸಾವು
0
ನವೆಂಬರ್ 15, 2024
Tags