HEALTH TIPS

ಛತ್ತೀಸಗಢ: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು

ಲಾಸ್‌ಪುರ: ಛತ್ತೀಸಗಢದ ಬಿಲಾಸ್‌ಪುರ ರೈಲ್ವೆ ವಿಭಾಗದಲ್ಲಿ ಕಲ್ಲಿದ್ದಲು ತುಂಬಿದ ಗೂಡ್ಸ್ ರೈಲಿನ ಕನಿಷ್ಠ 20 ಬೋಗಿಗಳು ಹಳಿ ತಪ್ಪಿವೆ. ಇದರಿಂದ ಪ್ರಯಾಣಿಕ ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 

ಮಂಗಳವಾರ ಬೆಳಿಗ್ಗೆ ಈ ಘಟನೆ ನಡೆದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries