ತಿರುವನಂತಪುರಂ: ಪೋಕ್ಸೊ ಪ್ರಕರಣದ ಆರೋಪಿ ನೆಯ್ಯಾಟಿಂಗರ ನ್ಯಾಯಾಲಯದ ಮೂರನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಸ್ಥಳೀಯ ನಿವಾಸಿ ವಿಪಿ ಮಾರಯಮುತ್ತಂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಬಿದ್ದ ರಭಸಕ್ಕೆ ಗಂಭೀರ ಗಾಯವಾಗಿದ್ದು, ಅವರನ್ನು ಮೊದಲು ನೆಯ್ಯಟಿಂಗರ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಂತರ ಪಾರಶಾಲ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿಯಾಗಿರುವ ಆತನನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.
ನಿತ್ಯ ಸುದ್ದಿಗಳಿಗಾಗಿ ಸಮರಸ ಸುದ್ದಿ. ಡಾಟ್ ಕಾಂ ಗೆ ಭೇಟಿ ನೀಡಿ.
ಜನಪರ, ಕ್ರಿಯಾತ್ಮಕ ಮಾಧ್ಯಮಗಳಿಗೆ ಜನಬೆಂಬಲ ಅಗತ್ಯ
ನಿತ್ಯ ಸತ್ಯದೊಂದಿಗೆ ಧನಾತ್ಮಕ ಸಮಾಜ ನಿರ್ಮಾಣದ ಲಕ್ಷ್ಯವಿರಿಸಿ ಮುನ್ನಡೆಯುತ್ತಿರುವ ಸಮರಸ ಸುದ್ದಿ ಬಳಗಕ್ಕೆ ನಿಮ್ಮ ಬೆಂಬಲ ಅತ್ಯಗತ್ಯ.
ಸಮರಸ ಸುದ್ದಿ.ಡಾಟ್ ಕಾಮ್ ಗೆ ದೇಣಿಗೆ ನೀಡಿ ಹೆಗಲು ನೀಡಿ.
ಈ ಕೆಳಗಿನ ಸ್ಕ್ಯಾನರ್ ಮೂಲಕ ಗೂಗಲ್ ಪೇ ಮಾಡಲು ಕ್ಲಿಕ್ ಮಾಡಿ.
ಇದು ಗಡಿನಾಡು ಕಾಸರಗೋಡಿನ ಜನಧ್ವನಿ.