ಕೋಟಿಪಂಚಾಕ್ಷರಿ ಜಪ ಯಜ್ಞ ಸಮಿತಿಯ ಕಾರ್ಯಾಧ್ಯಕ್ಷರುಗಳಾದ ಡಾ. ಕೆ ಎನ್ ವೆಂಕಟ್ರಮಣ ಹೊಳ್ಳ, ಉದ್ಯಮಿ ರಾಮ್ ಪ್ರಸಾದ್, ಉಪಾಧ್ಯಕ್ಷರಾದ ಶ್ರೀ ಅರ್ಜುನ್ ತಾಯಲಂಗಾಡಿ, ಉಷಾ ಅರ್ಜುನ್ ಮತ್ತಿತರರು ಉಪಸ್ಥಿತರಿದ್ದರು.
ಕೋಟಿ ಪಂಚಾಕ್ಷರಿ ಜಪಯಜ್ಞ-ಎಡನೀರು ಶ್ರೀಗಳಿಗೆ ಆಹ್ವಾನ
0
ನವೆಂಬರ್ 30, 2024
ಕಾಸರಗೋಡು: ಪ್ರಸಿದ್ದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಡಿಸಂಬರ್ 16 ರಿಂದ 19 ರ ತನಕ ಜರಗುವ ಕೋಟಿ ಪಂಚಾಕ್ಷರಿ ಜಪಯಜ್ಞದ ಆಮಂತ್ರಣ ಪತ್ರಿಕೆಯನ್ನು ಜಗದ್ಗುರು ಶ್ರೀ ಶಂಕರಾಚಾರ್ಯ ಪೀಠ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರಿಗೆ ನೀಡಿ ಆಹ್ವಾನಿಸಲಾಯಿತು.
Tags