ನವದೆಹಲಿ: ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕಿ (ಡಿಜಿಪಿ) ರಶ್ಮಿ ಶುಕ್ಲಾ ಅವರನ್ನು ಡಿಜಿಪಿ ಸ್ಥಾನದಿಂದ ತಕ್ಷಣವೇ ವರ್ಗಾವಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.
ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ
0
ನವೆಂಬರ್ 05, 2024
Tags