ಬದಿಯಡ್ಕ: ಇತ್ತೀಚೆಗೆ ಶೇಣಿ ಶಾರದಾಂಬಾ ಹೈಯರ್ ಸೆಂಡರಿ ಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾಮಟ್ಟದ ಕಲೋತ್ಸವದಲ್ಲಿ ಅಗಲ್ಪಾಡಿ ಅನ್ನಪೂರ್ಣೇಶ್ವರಿ ಸಂಸ್ಥೆಯು ಉತ್ತಮ ಸಾಧನೆ ದಾಖಲಿಸಿತು. ಹೈಸ್ಕೂಲ್ ವಿಭಾಗದ ಸಂಸ್ಕøತೋತ್ಸವದಲ್ಲಿ 85 ಅಂಕಗಳೊಂದಿಗೆ ಚಾಂಪಿಯನ್ ಪಟ್ಟವನ್ನು ಪಡೆದುಕ್ಕೋಡಿದೆ.
ಹಿರಿಯ ಪ್ರಾಥಮಿಕ ಹಾಗೂ ಹೈಯರ್ ಸೆಕೆಂಡರಿ ವಿಭಾಗದ ಕನ್ನಡ ಕಲೋತ್ಸಸವದಲ್ಲಿಯೂ ಸಮಗ್ರ ಪ್ರಶಸ್ತಿಯನ್ನು ಪಡೆದುಕ್ಕೊಂಡಿದೆ.