HEALTH TIPS

ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ವೇತನ ತಾರತಮ್ಯ ಸಲ್ಲದು: ಸುಪ್ರೀಂ ಕೋರ್ಟ್‌

 ವದೆಹಲಿ: ನೇಮಕಾತಿಯ ಮೂಲದ ಆಧಾರದ ಮೇಲೆ ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ವೇತನದಲ್ಲಿ ತಾರತಮ್ಯ ಎಸಗುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ಜಿಲ್ಲಾ ನ್ಯಾಯಾಲಯಗಳಿಂದ ನೇಮಕ ಮಾಡುವ ಜೊತೆಗೆ, ವಕೀಲರ ಸಂಘಗಳಿಂದಲೂ ಪದೋನ್ನತಿ ನೀಡಿ ನೇಮಕ ಮಾಡಲಾಗುತ್ತದೆ.

ನೇಮಕಾತಿ ಆಧಾರತದಲ್ಲಿ ವೇತನದಲ್ಲಿ ತಾರತಮ್ಯ ಮಾಡುವುದು ಏಕರೂಪತೆಯ ಪ್ರಜ್ಞೆಗೆ ವಿರುದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಪಟ್ನಾ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ವೇತನದಲ್ಲಿ ತಾರತಮ್ಯವಾಗಿದೆ ಎಂದು ಕೋರಿದ್ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಮಾತು ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries