HEALTH TIPS

ಕೃಷಿ ವಸ್ತುಪ್ರದರ್ಶನ, ಮಾರುಕಟ್ಟೆ ಮೇಳ-ಸ್ಟಾಲ್ ಅಳವಡಿಕೆಗೆ ಅರ್ಜಿ ಆಹ್ವಾನ

ಕಾಸರಗೋಡು: ಕಾರಡ್ಕ ಬ್ಲಾಕ್ ಪಂಚಾಯಿತಿ ವತಿಯಿಂದ ಡಿಸೆಂಬರ್ 24 ರಿಂದ 30 ರವರೆಗೆ  ಪೆÇವ್ವಲ್ ಬ್ಲಾಕ್ ಪಂಚಾಯತ್ ಮೈದಾನದಲ್ಲಿ ಆಯೋಜಿಸಲಿರುವ ಕೃಷಿ ವಸ್ತುಪ್ರದರ್ಶನ ಮತ್ತು ಮಾರುಕಟ್ಟೆ ಮೇಳದ (ಎಫ್‍ಎಎಂಇ- 2024)ಅಂಗವಾಗಿ ವಿವಿಧ ರೀತಿಯ ಪ್ರದರ್ಶನ ಮತ್ತು ಮಾರುಕಟ್ಟೆ ಸ್ಟಾಲ್ ಗಳನ್ನು ನಡೆಸಲು ಆಸಕ್ತಿ ಹೊಂದಿರುವ ವ್ಯಕ್ತಿಗಳು, ಸಂಘಟನೆಗಳು ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ ಡಿಸೆಂಬರ್ 5 ಆಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳನ್ನು (9446943491, 9446673980, 8086816823)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries