HEALTH TIPS

ಶ್ರೀಕ್ಷೇತ್ರ ಮಧೂರಲ್ಲಿ ರಜತ ಕಲಶ ಕೂಪನ್ ಬಿಡುಗಡೆ

ಮಧೂರು: ಮಧೂರು ಶ್ರೀ ಮದನಂತೇಶ್ವರ, ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವವು 2025ರ ಮಾ. 27ರಿಂದ ಏ.07ರ ವರೆಗೆ ಜರಗಲಿದ್ದು, ಈ ಹಿನ್ನೆಲೆಯಲ್ಲಿ  ರಜತ ಕಲಶ ಕೂಪನ್ ಬಿಡುಗಡೆ ಸಮಾರಂಭ ಗುರುವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.


ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ಬಿ.ಎಸ್. ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ  ಶ್ರೀ ದೇವರ ಸನ್ನಿಧಿಯಲ್ಲಿ ರಜತ ಕಲಶದ ಕೂಪನ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಕೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರು. ಆರ್ಥಿಕ ಸಮಿತಿಯ ಸಂಚಾಲಕÀ ಕೆ. ಸುರೇಶ್ ಅವರಿಂದ ರಜತ ಕಲಶದ ಪ್ರಥಮ ಕೂಪನ್ ನನ್ನು ಡಾ..ಬಿ.ಎಸ್. ರಾವ್ ಸ್ವೀಕರಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries